09/06/2025 2:39 AM

Translate Language

Home » ದೇಶ » ಸಂವಿಧಾನ ದಿನ ಮತ್ತು ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭ ಕೋರಿದ ಪ್ರಧಾನಮಂತ್ರಿ

ಸಂವಿಧಾನ ದಿನ ಮತ್ತು ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭ ಕೋರಿದ ಪ್ರಧಾನಮಂತ್ರಿ

Facebook
X
WhatsApp
Telegram

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಂವಿಧಾನ ದಿನ ಮತ್ತು ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿಯವರು:

“ಭಾರತೀಯ ಸಂವಿಧಾನದ 75ನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಸಂವಿಧಾನ ದಿನದಂದು ನಾನು ನನ್ನ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ಕೋರುತ್ತೇನೆ.

#75YearsOfConstitution” ಎಂದು ಬರೆದಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!