ಬೀದರ.18.ಮಾರ್ಚ.25- ಅಂಗನವಾಡಿ ಕಾರ್ಯಕರ್ತೆಯವರಿಗೆ ಹಣ್ಣು ಮತ್ತು ತರಕಾರಿಗಳಲ್ಲಿರುವ ಪೌಷ್ಟಿಕಾಂಶದ ಬಗ್ಗೆ, ಪ್ಲಾಸ್ಟಿಕ್ ನಿಷೇಧದ ಕುರಿತು ಮತ್ತು ಪ್ಲಾಸ್ಟಿಕ್‌ನಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯವರಿಗೆ ತಮ್ಮ ಪ್ರಸ್ತಾನಿಕ ನುಡಿಗಳನ್ನು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಸ್.ಶ್ರೀಧರ ಅವರು ತಿಳಿಸಿದರು.
ಅವರು ಇತ್ತೀಚಿಗೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಮತ್ತು ಅಡ್ವರ್ ಟೈಸಿಂಗ್ ಲಿಮಿಟೆಡ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರ ಸಹಯೋಗಿತ್ವದಲ್ಲಿ ರಾಷ್ಟಿçÃಯ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಬಾಲ ಭವನ ಸಮಿತಿ ಬೀದರನಲ್ಲಿ ಅಂಗನವಾಡಿ ಕಾರ್ಯಕರ್ತೆಯವರಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ನಿರೂಪಣಾಧಿಕಾರಿ ಗುರುರಾಜ ಪೌಷ್ಟಿಕಾಂಶದ ಆಹಾರ ಸೇವನೆ ಬಗ್ಗೆ ತಿಳಿಸಿದರು. ನವಚೈತನ್ಯ ಫೌಂಡೇಶನ್ ವತಿಯಿಂದ ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಪ್ರಭುಗೌಡ ಪಾಟೀಲ್ ಅವರು ರಾಷ್ಟಿö್ಯÃಯ ಪೋಷಣ ಅಭಿಯಾನ ಯೋಜನೆಯ ಹುಟ್ಟು, ಗುರಿ, ಉದ್ದೇಶ ಮತ್ತು ಸಮರ್ಪಕವಾಗಿ ಪೌಷ್ಟಿಕಾಂಶದ ಹಲವು ವಿಚಾರಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯವರಿಗೆ ಸವಿಸ್ತಾರವಾಗಿ ಮಾತನಾಡಿದರು. ಜಿಲ್ಲಾ ಸಂಯೋಜಕರಾದ ಅನಿತಾರವರು ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರತಿ ಗ್ರಾಮ ಪಂಚಾಯತಿಯಿAದ ಒಬ್ಬರಂತೆ ಅಂಗನವಾಡಿ ಕಾರ್ಯಕರ್ತೆಯವರು ಹಾಗೂ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಪೋಷಣ ಅಭಿಯಾನ ಯೋಜನೆಯ ವಿಷಯನಿರ್ವಾಹಕರು ಪೋಷಣ ಸಿಬ್ಬಂದಿಗಳು ಭಾಗವಹಿಸಿದರು. ಕೊನೆಯದಾಗಿ ವಂದನಾರ್ಪಣೆಯನ್ನು ರಾಷ್ಟಿçÃಯ ಪೋಷಣ ಅಭಿಯಾನದ ಜಿಲ್ಲಾ ಸಹಾಯಕ ಸಂಯೋಜಕರಾದ ರವಿವರ್ಮರವರ ವಂದನಾರ್ಪಣೆಯೊAದಿಗೆ ಕಾರ್ಯಗಾರವನ್ನು ಮುಕ್ತಾಯಗೊಳಿಸಿದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…