ಅಂಗನವಾಡಿ ಪೌಷ್ಟಿಕ ಆಹಾರ ಕಿಟ್‌ಗಳನ್ನು ಅಕ್ರಮವಾಗಿ ದಾಸ್ತಾನು ವಿರುದ್ದ ಕಾನೂನಿನ ಕ್ರಮ.

ಬೆಂಗಳೂರು.06.ಮಾರ್ಚ್.25:- ರಾಜ್ಯದಲ್ಲಿ ಸರಕಾರ ದಿಂದ ಉಚಿತವಾಗಿ ಮಕ್ಕಳ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರಗಳ ಕಿಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪ ಕೇಳಿ ಬರುತಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರ ಬಡವರ್ ಮಕಳ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರಗಳ ಕಿಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಿದ ಘಟನೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಆರೋಪಿಯನ್ನು ಬಂಧಿಸಿ, ಕಾನೂನಿನ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ವಿರೋಧ ಪಕ್ಷದ ನಾಯಕರು ಆರೋಪಕ್ಕೆ ಸಂಬಂಧಿಸಿದಂತೆ ಅವರು ವಿಡಿಯೋ- ಆಡಿಯೋ ರೆಕಾರ್ಡ್‌ಗಳನ್ನು ಸಾಕ್ಷಿಯಾಗಿ ನೀಡಿದರೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ.

ಇಂತಹ ಘಟನೆ ಕುರಿತು ನಾವು ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ. ಬಡವರಿಗೆ, ಮಕ್ಕಳಿಗೆ ಅಥವಾ ಬಾಣಂತಿಯರಿಗೆ ತಲುಪಬೇಕಾದ ಸವಲತ್ತುಗಳು ವಂಚಕರ ಪಾಲಾಗುವುದಕ್ಕೆ ಅವಕಾಶ ನೀಡುವುದಿಲ್ಲ.

ನಮಸ್ಕಾರ ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

13 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

13 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago