ಅಂಗನವಾಡಿ ಹುದ್ದೆಗಳ ನೇಮಕ: ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಜನವರಿ.5 ರವರೆಗೆ ಅವಕಾಶ.!

31ಡಿ24. ಬೀದರ:- ಬೀದರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ 65 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾದಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹೂದೆಗಳಿಗೆ  ತಮ್ಮ ಸಂಬಂಧಪಟ್ಟ ಗ್ರಾಮಪಂಚಾಯತ್. ಪಟ್ಟಣ ಪಂಚಾಯತ್. ಪುರಸಭೆ. ನಗರ ಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಬಹುದು.

ಬೀದರ್ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯೇಕಿ ಹುದೇ ಆಯ್ಕೆ ಮಾಡಲು ಸಮಿತಿ ಬಈದರ ಇವರ ಅನುಮತಿ ಪಡೆದುಕೊಂಡು ಸರಕಾರದ ಆದೇಶದಂತೆ,ಬೀದರ, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 30 ಅಂಗನವಾಡಿ ಕಾರ್ಯಕರ್ತೆ ಹಾಗೂ 65 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾದಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆ ಸಮಿತಿ ಬಈದರ ಇವರ ಅನುಮತಿ ಪಡೆದುಕೊಂಡು ಸರಕಾರದ ಆದೇಶದಂತೆ, ಅನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿತ್ತು.

ಅದರಂತೆ ಅನ್‍ಲೈನ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ವೆಬ್‍ಸೈಟ್‍ನಲ್ಲಿ ಒಟ್ಟು 04 ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “ಂಠಿಠಿಟiಛಿಚಿಣioಟಿ Suಛಿಛಿessಜಿuಟಟಥಿ Uಠಿಟoಚಿಜeಜ” ಎಂಬ ಸಂದೇಶಗಳು ಅರ್ಜಿದಾರರ ಮೊಬೈಲ್‍ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಶಿಶು ಅಭಿವೃದ್ಧಿ ಯೋಜನೆ ಬೀದರ ವ್ಯಾಪ್ತಿಯಲ್ಲಿ 901 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 478 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

ದಿನಾಂಕ: 20-12-2024ರ ಸರಕಾರದ ಆದೇಶದಲ್ಲಿ ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸಿದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: 26-12-2024 ರಿಂದ 05-01-2025 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‍ಸೈಟ್‍ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಆದ್ದರಿಂದ ದಿನಾಂಕ: 26-12-2024 ರಿಂದ 05-01-2025 ರವರೆಗೆ ಕಾಲಾವಕಾಶ ನಿಗದಿಪಡಿಸಿಸಲಾಗಿದೆ.

ಅಭ್ಯರ್ಥಿಗಳು 04 ಹಂತಗಳಲ್ಲಿ ಪೂರ್ಣಗೊಳಿಸಿದಬೇಕಾಗಿರುವ ವಿವರ: ಒಂದನೇ ಹಂತದಲ್ಲಿ ಅನ್‍ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‍ಲೋಡ್ ಮಾಡುವುದು. ಮೂರನೇ ಹಂತದಲ್ಲಿ ತಮ್ಮ ದಾಖಲಾತಿಗಳನ್ನು ಅಪ್‍ಲೋಡ್ ಮಾಡುವುದು. ನಾಲ್ಕನೇ ಹಂತದಲ್ಲಿ ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.

ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಬೀದರ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಶು ಅಭಿವೃದ್ಧಿ ಯೋಜನೆ ಬೀದರ ವ್ಯಾಪ್ತಿಯಲ್ಲಿ 901 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 478 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

ದಿನಾಂಕ: 20-12-2024ರ ಸರಕಾರದ ಆದೇಶದಲ್ಲಿ ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸಿದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: 26-12-2024 ರಿಂದ 05-01-2025 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‍ಸೈಟ್‍ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಆದ್ದರಿಂದ ದಿನಾಂಕ: 26-12-2024 ರಿಂದ 05-01-2025 ರವರೆಗೆ ಕಾಲಾವಕಾಶ ನಿಗದಿಪಡಿಸಿಸಲಾಗಿದೆ.

ಅಭ್ಯರ್ಥಿಗಳು 04 ಹಂತಗಳಲ್ಲಿ ಪೂರ್ಣಗೊಳಿಸಿದಬೇಕಾಗಿರುವ ವಿವರ: ಒಂದನೇ ಹಂತದಲ್ಲಿ ಅನ್‍ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್‍ಲೋಡ್ ಮಾಡುವುದು. ಮೂರನೇ ಹಂತದಲ್ಲಿ ತಮ್ಮ ದಾಖಲಾತಿಗಳನ್ನು ಅಪ್‍ಲೋಡ್ ಮಾಡುವುದು. ನಾಲ್ಕನೇ ಹಂತದಲ್ಲಿ ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.

ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಬೀದರ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಯೇಕಿ ಹುದ್ದೆಗಳಿಗೆ ಅರ್ಜಿ ಕೊನೆ ದಿನಾಂಕ 04-01-2025.last date

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago