ಅಂಗವಿಕಲರಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ರಾಜ್ಯ ಸಚಿವ ಸಂಪುಟ ಅನುಮೋದನೆ.

ಬೆಂಗಳೂರು.10.ಮೇ.25:- ರಾಜ್ಯದ ಸರ್ಕಾರ್ ಅಂಗವಿಕಲರಿಗೆ ಗ್ರೂಪ್-ಬಿ, ಎ ಹುದ್ದೆಗಳ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿಗೆ ಕಾನೂನಿನಲ್ಲಿ ಅವಕಾಶ ನೀಡಿದೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.

ಈ ಸಂಪುಟ ಸಭೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿ ಪರಿಭಾಷಿಸಲಾಗಿರುವ ಎದ್ದುಕಾಣುವ ಅಂಗವೈಕಲ್ಯವುಳ್ಳ ಅಧಿಕಾರಿಗಳಿಗೆ ಗುಂಪು-ಬಿ ಮತ್ತು ಗುಂಪು-ಎ (ಕಿರಿಯ ಶ್ರೇಣಿ) ಹುದ್ದೆಗಳಲ್ಲಿ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು.

ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ 2016ರ ಅನ್ವಯ “Provided that the Reservation in Promotion shall be in accordance with such instructions as are issued by the appropriate Government from time to time” ಎಂಬ ಅವಕಾಶ ಕಲ್ಪಿಸಲಾಗಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಈ ಅವಕಾಶವನ್ನು ಪುಷ್ಟೀಕರಿಸಿ ಆದೇಶ ಹೊರಡಿಸಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

2 hours ago

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

6 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

6 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

6 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

6 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

8 hours ago