09/06/2025 11:30 PM

Translate Language

Home » ಲೈವ್ ನ್ಯೂಸ್ » ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ.2 ರಂದು ಕ್ರೀಡಾಕೂಟ ಆಯೋಜನೆ.!

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ.2 ರಂದು ಕ್ರೀಡಾಕೂಟ ಆಯೋಜನೆ.!

Facebook
X
WhatsApp
Telegram

ಬೀದರ.21.ಫೆಬ್ರುವರಿ.25.:- ಮಾರ್ಚ.8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿ ವಿವಿಧ ಕ್ರೀಡಾಕೂಟವನ್ನು ಏರ್ಪಡಿಸಲಾಗಿರುತ್ತದೆ.

18 ರಿಂದ 29 ವರ್ಷದ ಮಹಿಳೆಯರ ಕ್ರೀಡಾ ಸ್ಪರ್ಧೆ: ವಾಲಿಬಾಲ್, ಕಬಡ್ಡಿ, ಹಗ್ಗ ಜಗ್ಗಾಟ, ಮ್ಯುಜಿಕಲ್ ಚೇರ್, ಲೇಮನ್ ಸ್ಪೂನ್, ಶಟಲ್ ಬ್ಯಾಡ್ಮಿಂಟನ್, ಗುಂಡು ಎಸೆತ, ಸ್ಕಿಪಿಂಗ್ ರೋಪ್.

30 ವರ್ಷ ಮೇಲ್ಪಟ್ಟ ಮಹಿಳೆಯರ ಕ್ರೀಡಾ ಸ್ಪರ್ಧೆ: ಥ್ರೋ ಬಾಲ್, ಕಬಡ್ಡಿ, ಹಗ್ಗ ಜಗ್ಗಾಟ, ಮ್ಯುಜಿಕಲ್ ಚೇರ್, ಲೇಮನ್ ಸ್ಪೂನ್, ಶಟಲ್ ಬ್ಯಾಡ್ಮಿಂಟನ್, ಗುಂಡು ಎಸೆತ, ಸ್ಕಿಪಿಂಗ್ ರೋಪ್.

ಪ್ರಯುಕ್ತ ಆಸಕ್ತ ಕ್ರೀಡಾಪಟುಗಳು ಸದರಿ ಕ್ರೀಡಾಕೂಟದಲ್ಲಿ ಭಾಗವಹಿಸಲು ದಿನಾಂಕ: 28-02-2025 ರೊಳಗಾಗಿ ಸಹಾಯಕ ನಿರ್ದೇಶಕರವರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರದಲ್ಲಿ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8884694472, 9591609691, 9590093837 ಮತ್ತು 9986113525 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!