ಬೀದರ.15.ಫೆ.25:-ಬೀದರಿನ್ ಕ್ಯಾನ್ಸರ್ ವೈದ್ಯ ವಿಪಿನ್ ಗೋಯಲ್ ಈಥಿಯೋಪಿಯಾದ ಅದ್ದೀಸ್ ಅಬಾಬದಲ್ಲಿ ಫೆ. ೨೦ ರಂದು ನಡೆಯಲಿರುವ ಅಂತಾರಾಷ್ಟ್ರೀಯ ಆರೋಗ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನಕ್ಕೆ ವಿಪಿನ್ ಅವರಿಗೆ ಆಹ್ವಾನ ಬಂದಿದೆ. ‘ಬಿಲ್ಡಿಂಗ್ ಬ್ರಿಡ್ಜೆಸ್ ಟು ಬೆಟರ್ ಹೆಲ್ತ್; ಟ್ರೇಡಿಶನ್, ಇನ್ನೊವೇಶನ್ ಆ್ಯಂಡ್ ಕ್ಯೊಲಾಬೋರೇಶನ್’ ಕುರಿತ ಸಮ್ಮೇಳನದಲ್ಲಿ ಅವರು ‘ಭಾರತದಲ್ಲಿ ಆರೋಗ್ಯ ಸೌಕರ್ಯ’ ಕುರಿತು ವಿಷಯ ಮಂಡಿಸಲಿದ್ದಾರೆ. ವಿವಿಧ ದೇಶಗಳ ಪ್ರಸಿದ್ಧ ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ವಿಪಿನ್, ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ವಿಭಾಗದ ಹಿರಿಯ ಸಲಹೆಗಾರ ಹಾಗೂ ಲ್ಯಾಪರೊಸ್ಕೋಪಿಕ್ ಸರ್ಜನ್ ಆಗಿದ್ದಾರೆ. ೧೨ ವರ್ಷಕ್ಕೂ ಅಧಿಕ ಅನುಭವ ಹೊಂದಿರುವ ಅವರು ಅತ್ಯುತ್ತಮ ಆಂಕೊಲಾಜಿಸ್ಟ್ಗಳಲ್ಲಿ ಒಬ್ಬರಾಗಿದ್ದಾರೆ.
ತಲೆ, ಕುತ್ತಿಗೆ ಕ್ಯಾನ್ಸರ್, ಜಠರ ಕ್ಯಾನ್ಸರ್, ಜನನಾಂಗದ ಕ್ಯಾನ್ಸರ್, ಚರ್ಮದ ಕ್ಯಾನ್ಸರ್, ಸ್ತಿçÃಯರಲ್ಲಿ ಕಂಡು ಬರುವ ಕ್ಯಾನ್ಸರ್, ಮೃದು ಅಂಗಾAಶದ ಸಾರ್ಕೋಮಾ, ಸ್ತನ ಆಂಕೊಲಾಜಿ ಸೇರಿದಂತೆ ಅನೇಕ ರೀತಿಯ ಕ್ಯಾನ್ಸರ್ ರೋಗ ನಿರ್ಣಯ, ಚಿಕಿತ್ಸೆ, ಕಿಬ್ಬೊಟ್ಟೆ ಕ್ಯಾನ್ಸರ್‌ಗೆ ಲ್ಯಾಪರೊಸ್ಕೋಪಿಕ್ ಶಸ್ತçಚಿಕಿತ್ಸೆ ಹಾಗೂ ಹೈಪರ್ ಥರ್ಮಿಕ್ ಇಂಟ್ರಾಪೆರಿಟೋನಿಯಲ್ ಕಿಮೊಥೆರಪಿ ಮಾಡುವಲ್ಲಿ ಪರಿಣಿತಿ ಹೊಂದಿದ್ದಾರೆ.
ವಿಪಿನ್ ಅವರ ತಂದೆ ರಮೇಶ್ ಗೋಯಲ್ ಬೀದರ್‌ನ ಹೆಸರಾಂತ ಉದ್ಯಮಿಯಾಗಿದ್ದಾರೆ.
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…