ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ವಿಶೇಷ ಆ.ಇಜ, ಸಾಮಾನ್ಯ ಆ.ಇಜಗೆ ಸಮಾನಾಂತರವಾಗಿವೆ. ದ್ವಿತೀಯಪಿ.ಯು.ಸಿ ಪರೀಕ್ಷೆಯಲಿ 50% (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45%) ಅಂಕಗಳೊAದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ದಿನಾಂಕ:12-07-2025 ರೊಳಗಾಗಿ ವೆಬ್‌ಸೈಟ್  https://nber-rehabcouncil.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ತರಬೇತಿ ಕಾರ್ಯಕ್ರಮಗಳು: D.Ed.Spl.Ed(VI)- Helen Keller Govt. Teachers Training Centre for Visually Handicapped – KK016. & D.Ed.Spl.Ed(HI)–Govt. Teachers Training Centre for Hearing Handicapped – KK015.
ಉದ್ಯೋಗ ಅವಕಾಶಗಳು: ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡರಲ್ಲೂ ಶಿಕ್ಷಕರಾಗಬಹುದು. ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗ ಬಹುದು. ಸಿ.ಬಿ.ಎಸ್ಸಿ. ಶಾಲೆಗಳಲ್ಲಿ ಶಿಕ್ಷಕರಾಗಬಹುದು.

ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು. ರಾಷ್ಟೀಯ ಸಂಸ್ಥೆಗಳು/ ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸ ಬಹುದು.

ಮಾತಿನ ತರಬೇತಿ ಘಟಕಗಳಲ್ಲೂ ಕಾರ್ಯನಿರ್ವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರು (ತರಬೇತಿ) ಕಛೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ ಪುಲಿಕೇಶಿ ರಸ್ತೆ, ತಿಲಕ್‌ನಗರ, ಮೈಸೂರು-570001.

ದೂರವಾಣಿ ಸಂ:0821- 2491600 ಹಾಗೂ ತರಬೇತಿ ಸಂಯೋಜಕರು: ಆಶಾ.ವಿ.ಹಿರೇಮಠ್-9113561620, ಟಿ.ಡಿ. ಮಂಜುನಾಥ- 9686762378 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಇಳಿಸಿದ್ದಾರೆ.
****

prajaprabhat

Recent Posts

ಕಲಬುರಗಿ ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್‌ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ.

ಕಲಬುರಗಿ.01.ಜುಲೈ.25:- ಕಲಬುರಗಿ ನಗರ ಹಾಗೂ ಜಿಲ್ಲೆಯನ್ನು ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್‌ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ʼವನಮಹೋತ್ಸವʼ ಕಾರ್ಯಕ್ರಮಕ್ಕೆ…

19 minutes ago

ಐಎಎಸ್‌, ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…

9 hours ago

ಕೃಷಿ ಡಿಪ್ಲೋಮಾ : ಪ್ರವೇಶ ಆರಂಭ

ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬…

9 hours ago

ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ  NAAC A+  ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…

9 hours ago

ಪುನರುಜ್ಜೀವನ ತುರ್ತು ಚಿಕಿತ್ಸೆ ಕಾರ್ಯಾಗಾರ

ಬೀದರ.01.ಜುಲೈ.25:- ರೋಟರಿ ಕ್ಲಬ ಬೀದರ ನ್ಯೂ ಸೆಂಚುರಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ನಿಗಮ ಬೀದರ ವಿಭಾಗದ ಸಹ ಭಾಗೀತ್ವದಲ್ಲಿ…

9 hours ago

ಕಕರಸಾ ನಿಗಮ: ಜುಲೈ.7 ರಂದು ಪೋನ್-ಇನ್-ಕಾರ್ಯಕ್ರಮ

ಬೀದರ.01ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಜುಲೈ.7 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ…

9 hours ago