04.ಜಿ.25. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಕೋರಾ ಗ್ರಾಮದಲ್ಲಿ ಡಾ.ಭೀಮರಾವ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದಾರೆ. ಈ ಘಟನೆ ಸಂಬಂದಿಸಿದ ಪ್ರಮುಖ ಆರೋಪಿಯಾದ ಸಾಗರ 18 ಮತ್ತು ನಾಲ್ಕು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ಕಲಕೋರಾ ಗ್ರಾಮದಲ್ಲಿ ಕೆಲ ಯುವಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿಯುವ ಮೂಲಕ ಭಾವಚಿತ್ರ ಹರಿದು ಹಾಕಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎನ್ನಲಾಗಿದೆ.
ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ನಂತರ ಜ.1ರಂದು ನಮಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಒಬ್ಬ ಯುವಕ ಮತ್ತು ಮೂವರು ಅಪ್ರಾಪ್ತ ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಮಸ್ಯೆ ಸಂಬಂದಿಸಿದ ಎಲ್ಲಾ ಆರೋಪಿಮೇಲೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…