ಬೆಳಗಾವಿ: 21.ಏಪ್ರಿಲ್.25:ಎಂ.ಕೆ.ಹುಬ್ಬಳ್ಳಿ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೋಮವಾರ ನಸುಕಿನಲ್ಲಿ ಕಪ್ಪು ಬಣ್ಣ ಹಚ್ಚಿದ್ದಾರೆ ಈ ಘಟನೆ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿ ನಡೆದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಚನ್ನಮ್ಮನ ಕಿತ್ತೂರು ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಎಂ.ಕೆ.ಹುಬ್ಬಳ್ಳಿಯ ದಲಿತ ಸಂಘರ್ಷ ಸಮಿತಿ ಯುವಕರು ಆಳವಡಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಬಣ್ಣ ಬಳಿದು ವಿಕೃತಿ ಮರೆದಿದ್ದಾರೆ.
ಸದ್ಯ ಅದನ್ನು ತೆರವು ಮಾಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚನ್ನಮ್ಮನ ಕಿತ್ತೂರು ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಎಲ್ಲ ಸಮುದಾಯದ ಜನ ಸೇರಿಕೊಂಡು ಶಾಂತಿಯುತವಾಗಿ ಚರ್ಚೆ ನಡೆಸಿದ್ದು, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…