ಕಲಬುರಗಿ.15.ಮಾರ್ಚ.25:- ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್ ಕ್ವಾಟರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ ಆಗ್ನಿಪಥ ನೇಮಕಾತಿಗಾಗಿ ಮಾ.12ರಿಂದ ಏ.10ರ ವರೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ.ಉಪಾಧ್ಯಾಯ ತಿಳಿಸಿದ್ದಾರೆ.
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಜಾಯಿನ್ ಇಂಡಿಯನ್ ಆರ್ಮಿ
www.joinindianarmy.nic.in ನೋಂದಣಿ ಮಾಡಿಕೊಳ್ಳಬೇಕು.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್‌ಮೆನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಅಗ್ನಿವೀರ್ ಟ್ರೇಡ್ಸ್‌ಮೆನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಅಗ್ನಿವೀರ್ ಕ್ಲರ್ಕ್, ಸ್ಟೋರ್‌ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ. ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಹೆಚ್ಚಿನ ಮಾಹಿತಿಗಾಗಿ 2025ರ ಮಾ.12ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್‌ದಿಂದ ಹೊರಡಿಸಿದ ಅಧಿಸೂಚನೆ ವೀಕ್ಷಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.ಯುಜಿಸಿ ಅತಿಥಿ ಅಧ್ಯಾಪಕರ ಕುರಿತಾದ ಇತ್ತೀಚಿನ ಸುತ್ತೋಲೆಗಳು ಸಾಮಾನ್ಯವಾಗಿ ಅವರ ನೇಮಕಾತಿ, ಅರ್ಹತೆಗಳು ಮತ್ತು ಗೌರವ ಧನಕ್ಕೆ ಸಂಬಂಧಿಸಿದ ವಿಷಯಗಳನ್ನು…
ಅತಿಥಿ ಉಪನ್ಯಾಸಕರ ವೇತನವನ್ನು UGC Eligibility ಯುಜಿಸಿ ಅರ್ಹತೆ ಹೊಂದಿರುವವರಿಗೆ ದಿನಕ್ಕೆ ರೂ. 1750/- ದರದಲ್ಲಿ ತಿಂಗಳಿಗೆ ಗರಿಷ್ಠ ರೂ.…
ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…
ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…
ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…
ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…