ಅಗ್ನಿವೀರ್ ಸೇನಾ ಭರ್ತಿಗೆ ಶಾಸಕರಾದಡಾ.ಶಿವರಾಜ ಎಸ್.ಪಾಟೀಲ್ ಅವರಿಂದ ಚಾಲನೆ

ರಾಯಚೂರು.೦9.ಆಗಸ್ಟ್.25:- ಆಗಸ್ಟ್ 08 ರಿಂದ ಆರಂಭವಾಗಿ ಆಗಸ್ಟ್ 26ರವರೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರಾಲಿಗೆ ರಾಯಚೂರ ನಗರ ಶಾಸಕರಾದ ಡಾ.ಎಸ್ ಶಿವರಾಜ ಪಾಟೀಲ್ ಅವರು ಆಗಸ್ಟ್ 8ರಂದು ಬೆಳಗ್ಗೆ ಚಾಲನೆ ನೀಡಿದರು.

ಈ ವೇಳೆ ಸೇನಾ ಅಧಿಕಾರಿಗಳು ಮತ್ತು ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕರು, ಮಹತ್ವದ ಸೇನಾ ಭರ್ತಿಗೆ ನಮ್ಮ ರಾಯಚೂರು ನಗರವನ್ನು ಆಯ್ಕೆ ಮಾಡಿದ್ದು ಹೆಮ್ಮೆಯ ವಿಷಯ. ಸೇನಾ ಭರ್ತಿಯು ಉತ್ತಮವಾಗಿ ಆಯೋಜನೆಗೊಂಡಿತು ಎನ್ನುವ ಸಂದೇಶ ರವಾನೆಯಾಗುವ ಹಾಗೆ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ನಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ, ಸೇನಾ ಅಧಿಕಾರಿ ಎಆರ್‌ಓ ಮನೋಜ್, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ತಹಸೀಲ್ದಾರ ಅಮರೇಶ ಬಿರಾದಾರ, ಕೃಷ್ಣ ಶಾವಂತಗೇರಿ ಸೇರಿದಂತೆ ಇತರರು ಇದ್ದರು.

prajaprabhat

Recent Posts

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

1 hour ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

1 hour ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

2 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

2 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

4 hours ago

ಗೃಹಲಕ್ಷ್ಮೀ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ: ಪಾಮಯ್ಯ ಮುರಾರಿ

ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…

4 hours ago