ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು.
ಆಗಸ್ಟ್ 11 ರಂದು ಒಟ್ಟು 860 ಅಭ್ಯರ್ಥಿಗಳುಭಾಗವಹಿಸಬೇಕಿತ್ತು.
860 ಪೈಕಿ 764 ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 484 ಅಭ್ಯರ್ಥಿಗಳು 1600 ಮೀಟರ್ ಓಟದಲ್ಲಿ ಉತ್ತೀರ್ಣರಾಗಿ ಮುಂದಿನ ದೈಹಿಕ ಪರೀಕ್ಷೆ ಆಯ್ಕೆ ಯಾಗಿದ್ದಾರೆ ಎಂದು ಸೇನಾಧಿಕಾರಿ ಮನೋಜ್ ಅವರು ತಿಳಿಸಿದ್ದಾರೆ.
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…