ಧಾರವಾಡ.24.ಮಾರ್ಚ್.25:- ಇಂದು ಅತಿಥಿ ಉಪನ್ಯಾಸಕರು ಪರಿಷ್ಕೃತ ವೇತನಕ್ಕಾಗಿ ಬೀದಿಗೆ ಇಳಿದು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿತಿದಾರೆ. ಅತಿಥಿ ಉಪನ್ಯಾಸಕರಿಗೆ ಪರಿಷ್ಕೃತ ವೇತನ ನೀಡುತ್ತಿಲ್ಲ ಪರಿಷ್ಕೃತ ವೇತನ ನೀಡುತ್ತಿಲ್ಲ ಆಕ್ರೋಶ ಹೊರಹಾಕಿದರು.
ಪರಿಷ್ಕೃತ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಅನಿರ್ಧಿಷ್ಟಾವಧಿ ಧರಣಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.
ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮಾಹಾ ವಿದ್ಯಾಲಯಗಳ ಸಹಾಯಕ, ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
2022ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ನಿರ್ಣಯ ಕೈಗೊಂಡಿತ್ತು. 28 ಸಾವಿರ ಇರುವ ವೇತನವನ್ನು 40 ಸಾವಿರಕ್ಕೆ ಹೆಚ್ಚಳ ಮಾಡಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಸಹ ತೆಗೆದುಕೊಳ್ಳಲಾಗಿತ್ತು.
ಆ ನಿರ್ಧಾರ ಇದುವರೆಗೂ ಅನುಷ್ಠಾನಗೊಂಡಿಲ್ಲ. ಕೂಡಲೇ ವೇತನ ಪರಿಷ್ಕರಣೆ ಮಾಡಬೇಕು ಇಲ್ಲದೇ ಹೋದರೆ ಅನಿರ್ಧಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದರು.
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…