14/06/2025 1:56 AM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ.

Facebook
X
WhatsApp
Telegram

ಬೀದರ.11.ಜೂನ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 16-06-2025 ಕೊನೆಯ ದಿನಾಂಕವಾಗಿದ್ದು, ದಿನಾಂಕ: 26-06-2025 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಂತರ್ಜಾಲ  www.mysore.nic.in     ಮತ್ತು  www.cavamysore.karnataka.gov.in    

ಮೂಲಕ ದೂರವಾಣಿ ಸಂಖ್ಯೆ: 0821-2438931 ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!