ಬೀದರ.11.ಜೂನ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 16-06-2025 ಕೊನೆಯ ದಿನಾಂಕವಾಗಿದ್ದು, ದಿನಾಂಕ: 26-06-2025 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in
ಮೂಲಕ ದೂರವಾಣಿ ಸಂಖ್ಯೆ: 0821-2438931 ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…