ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ  ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ.

ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮಗಳ ಪ್ರಾಯೋಗಿಕ ಮತ್ತು ಥಿಯರಿ,ಕಲಾ ಇತಿಹಾಸದ ಥಿಯರಿ ಬೋಧನೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪೋಸ್ಟ್ ಡಿಪ್ಲೋಮದಲ್ಲಿ (ಪಿ.ಜಿ.ಡಿಪ್ಲೋಮಾ) ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಕನ್ನಡ, ಇಂಗ್ಲೀಷ್, ಹಿಂದಿ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ಭಾಷಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಸೈಬರ್ ಸೆಕ್ಯೂರಿಟಿ/ಆರ್ಟಿಫಿಶಲ್ ಇಂಟಲಿಜೆಟ್ಸ್ ವಿಷಯಕ್ಕೆ ಸಂಬಂಧಿಸಿದಂತೆ ಎಂ.ಎಸ್ಸಿ(ಐಟಿ) ಸ್ನಾತಕೋತ್ತರ ಪದವಿ ಪಡೆದಿರಬೇಕು.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು

www.cavamysore.karnataka.gov.in ದ ಮೂಲಕ ಮಾಹಿತಿ ಪಡೆದು ಅರ್ಜಿಯನ್ನು ಜೂ.16ರೊಳಗಾಗಿ ಸಲ್ಲಿಸುವುದು. ಜೂ 26 ರಂದು 11.00ಕ್ಕೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಿ ತರಗತಿಗಳು ಅನ್ವಯವಾಗುವಂತೆ ಕಾರ್ಯ ನಿರ್ವಹಿಸಲು ತಿಳಿಸಲಾಗುವುದು ಎಂದು ಮೈಸೂರು ಕಾವಾ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಹಾಗೂ ದೂ.ಸಂ.: 0821-2438931 ನ್ನು ಸಂಪರ್ಕಿಸುವುದು.

prajaprabhat

View Comments

Recent Posts

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

1 hour ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

10 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

11 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

11 hours ago

ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು, ಭಯೋತ್ಪಾದಕರು ಮತ್ತು ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ: ಪ್ರಧಾನಿ ಮೋದಿ

ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…

11 hours ago

ನಕ್ಸಲ್ ವಿರೋಧಿ ಕಾರ್ಯಾಚರಣೆಗಳ ಹಿಂದಿನ ಅಧಿಕಾರಿಗಳನ್ನು ಅಮಿತ್ ಶಾ ಭೇಟಿಯಾಗಿ ಐತಿಹಾಸಿಕ ಯಶಸ್ಸನ್ನು ಶ್ಲಾಘಿಸಿದರು.

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿಗಳನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ…

11 hours ago