ಬೆಂಗಳೂರು.07.ಆಗಸ್ಟ್.25:- 2025–26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಯುಜಿಸಿ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಅತಿಥಿ ಉಪನ್ಯಾಸಕರ ನೇಮಕಕ್ಕೆ UGC ನಿಯಮ ಕಡ್ಡಾಯಗೊಳಿಸಲಾಗಿದೆ ನೇಮಕಾತಿ ವಿಳಂಬ. ತರಗತಿ ಸರಿಯಾಗಿ ನಡೆಯುತ್ತಿಲ್ಲ
ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಯುಜಿಸಿ PH.D.NET.SET ಕಡ್ಡಾಯ ಮಾಡಲಾಗಿದೆ. ಯುಜಿಸಿ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ.
ರಾಜ್ಯಾದ್ಯಂತ.430 ಕಾಲೇಜುಗಳಲ್ಲಿ ತರಗತಿ ನಡೆತಿಲ್ಲ ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಈ ಸಮಸ್ಯೆ ಬಗೆಹರಿಸಬೇಕಿದೆ.
ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರದ ಡಿಗ್ರಿ ಕಾಲೇಜುಗಳ ಅತಿಥಿ ನೇಮಕಾತಿಗೆ ಸಂಬಂಧಿತ ಯಾವದೇ ಮಾಹಿತಿ ಹಾಗೂ ದಿನಾಂಕ ಹೊರಬಂದಿಲ್ಲ.
ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ. ವೇತನ, ನೇಮಕ ನಿಯಮ, ಅರ್ಜಿಗೆ ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ಲಭ್ಯ ವಾಗಿಲ್ಲ.