ಬೀದರ್.01.ಫೇ25. ಬೀದರ್ ವಿಶ್ವವಿದ್ಯಾಲಯ, ಬೀದರ್ ಇಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಯ ನೇರ ಸಂದರ್ಶನವನ್ನು ಫೆ.6 ರಂದು ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಸ್ನಾತಕೋತ್ತರ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಷಯಗಳಿಗೆ ಹೆಚ್ಚುವರಿ ಬೋಧನಾ ಕಾರ್ಯದ ನಿರ್ವಹಣೆಗಾಗಿ UGC ನಿಯಮಾವಳಿಯ ಪ್ರಕಾರ ಪಿ.ಎಚ್.ಡಿ/ನೆಟ್/ಸೆಟ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಮಾತ್ರ 2024-25ನೇ ಶೈಕ್ಷಣಿಕ ಸಾಲಿನ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮೂಲ ಅಗತ್ಯ ಶೈಕ್ಷಣಿಕ ದಾಖಲಾತಿಗಳು ಮತ್ತು ಸೇವಾ ದಾಖಲಾತಿಗಳೊಂದಿಗೆ ಒಂದು ದೃಢೀಕೃತ ಪ್ರತಿ ಸಹಿತ ಫೆ. 6ರ ಬೆಳಿಗ್ಗೆ 10:00 ಗಂಟೆಗೆ ಬೀದರ್ ವಿಶ್ವವಿದ್ಯಾಲಯ, ಬೀದರ್, ಹಾಲಹಳ್ಳಿ (ಕೆ) ಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಲು ಅವರು ತಿಳಿಸಿದ್ದಾರೆ.
ಬೀದರ ವಿಶ್ವವಿದ್ಯಾಲಯ ಬೀದರ್. ಇಲ್ಲಿ 0ವಿವಿಧ ಭಾಗಗಳಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕರ ಹುದೆಗೆ ನೇರ ಸಂದರ್ಶನ 06 ಫೇ ರಂದು ನಡೆಯಲಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…