ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ ಕಾಲೇಜು ಇಲ್ಲಿ ಖಾಲಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ಪ್ರಸ್ತಕ ಶೈಕ್ಷಣಿಕ ಸಾಲಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗಿದೆ.
ವಿಷಯವಾರು ಹುದ್ದೆಗಳು:
1.ಕನ್ನಡ ಉಪನ್ಯಾಸಕರು-01,
2. ಆಂಗ್ಲ ಉಪನ್ಯಾಸಕರು-01,
3. ಭೌತಶಾಸ್ತç ಉಪನ್ಯಾಸಕರು-01,
4 ರಸಾಯನಶಾಸ್ತç-01,
5.ಗಣಿತ-01,
6.ಜೀವಶಾಸ್ತç-01.
ವಿದ್ಯಾರ್ಹತೆ ಮತ್ತು ವೇತನ:
ಅರ್ಹ ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿರಬೇಕು. ಅತಿಥಿ ಉಪನ್ಯಾಸಕರಿಗೆ ಮಾಹೆಯಾನ ರೂ.18,150/- ಗೌರವಧನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಪ್ರಾಂಶುಪಾಲರು, ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆ (ಪ.ಪಂ)-485, ವಡ್ಡಿನಕಟ್ಟೆ, ಸಂಡೂರು (ತಾ), ಬಳ್ಳಾರಿ (ಜಿ) ಇಲ್ಲಿಗೆ ಆಗಸ್ಟ್ 20 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ:
ಶಾಲೆಯ ಇ-ಮೇಲ್ ವಿಳಾಸ: kreiskrcrs0485@gmail.com ಅಥವಾ ಮೊ.9611279510 ಗೆ ಸಂಪರ್ಕಿಸಬಹುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…