ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಯಾವುದೇ ಕಾರಣಕ್ಕೂ ಸೇವೆಯಿಂದ ವಜಾ ಮಾಡಬಾರದು ಎಂದು ಆಲ್ ಇಂಡಿಯಾ ಕಾಲೇಜ್ ಅಂಡ್ ಯುನಿವರ್ಸಿಟಿ ಟೀಚರ್ಸ್ ಸಂಘದ(ಎಐಸಿಯುಟಿಎ) ಮುಖ್ಯಸ್ಥ ವಿ.ಎನ್ ರಾಜಶೇಖರ್ ತಿಳಿಸಿದ್ದಾರೆ.
ಬೇಡಿಕೆಗಳು
1. ಕರ್ನಾಟಕ ರಾಜ್ಯ ‘ಅಥಿತಿ’ ಉಪನ್ಯಾಸಕರನ್ನು ರಾಜ್ಯ ಸರಕಾರಿ ಉಪನ್ಯಾಸಕರೆಂದು ಪರಿಗಣಿಸಿ, ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕು.
2. ಅತಿಥಿ ಉಪನ್ಯಾಸಕರಿಗೆ ಪಿಎಫ್. ಇಎಸ್ಐ ನೀಡಬೇಕು.
3. ಅತಿಥಿ ಉಪನ್ಯಾಸಕರಿಗೆ 12 ತಿಂಗಳು ಸಂಭಾವನೆ ನೀಡಬೇಕು. ಯಾವುದೇ ಕಾರಣಕ್ಕೆ ಅವರಿಗೆ ಬ್ರೇಕ್ ನೀಡಬಾರದು.
4. ಅತಿಥಿ ಉಪನ್ಯಾಸಕರಿಗೆ casual Leaves ನೀಡಬೇಕು.
5. ಓರ್ವ ಗುತ್ತಿಗೆ ನೌಕರರ ಜಾಗಕ್ಕೆ ಇನ್ನೋರ್ವ ಗುತ್ತಿಗೆ ನೌಕರರನ್ನು ತೆಗೆದುಕೊಳ್ಳಬಾರದು ಎಂಬ ಕೋರ್ಟ್ ಆದೇಶವನ್ನು ಪಾಲಿಸಬೇಕು.
6. ಎಮ್.ಫಿಲ್ ಪದವಿಯನ್ನು ನೋಂದಾಯಿಸಿರುವ ಹಾಗೂ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು.
7. ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುವ ಉದ್ದೇಶಿತ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.
8. ಅತಿಥಿ ಉಪನ್ಯಾಸಕರಿಗೆ 60 ವರ್ಷತಕ ಸೇವೆ ನೀಡಬೇಕು.
9. ಅತಿಥಿ ಉಪನ್ಯಾಸಕರಿಗೆ ಯಾವುದೇ ರೀತೀ ಅವಮಾನ್ ಆಗ್ಬಾರದು.
10. ಅತಿಥಿ ಈ ಪದ ರಿಮೂವ್ ಮಾಡ್ಬೇಕು.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
View Comments
Pl.infform about contractual nonteaching employees removed case of mysore university after deficit.