09/06/2025 1:59 AM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ.!

ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ.!

Facebook
X
WhatsApp
Telegram

27 ಡಿ24:-ಬೀದರ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ ದಿನಾಂಕ ಮಾಜಿ ಪ್ರಧಾನಮಂತ್ರಿ ಡಾ. ಮನ್ಮೋಹನ್ ಸಿಂಗ್ ಅವರ ನಿಧನರಾದ ನಿಮಿತ್ಯ ಮುಂದಿಡಲಾಗಿದೆ.


2ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನವು ಡಿಸೆಂಬರ್.27 ರಂದು ನಿಗದಿಪಡಿಸಲಾಗಿತ್ತು.

ಆದರೆ ಭಾರತ ದೇಶದ ಮಾಜಿ ಪ್ರಧಾನಮಂತ್ರಿಗಳಾದ ಮನಮೋಹನಸಿಂಗ್ ಅವರು ನಿಧನರಾದ ನಿಮಿತ್ಯ ಸಂದರ್ಶನ ದಿನಾಂಕವನ್ನು ಮುಂದೂಡಿ ಡಿಸೆಂಬರ್.30 ರಂದು ಬೆಳಿಗ್ಗೆ 10.30ಕ್ಕೆ ಪ್ರಾಣಿಶಾಸ್ತ್ರ ಹಾಗೂ ಡಿಸೆಂಬರ್.31 ರಂದು ಬೆಳಿಗ್ಗೆ 10 ಗಂಟೆಯಿಂದ ಗಣಿತ, ರಾಸಾಯನಶಾಸ್ತ್ರ, ವಾಣಿಜ್ಯಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ವಿಷಯಗಳಿಗೆ ಸಂದರ್ಶನವು ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ👇

ಬೀದರ ವಿಶ್ವವಿದ್ಯಾಲಯದ ವೆಬ್‍ಸೈಟ್ 

https://bidaruniversity.ac.in   ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!