ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ.!

ಡಿ.24. ಬೀದರ ಜಿಲ್ಲೆಯ ಹೊಸದಾಗಿ ಆಗಿರುವ ಬೀದರ ವಿಶ್ವವಿದ್ಯಾಲಯ ಬೀದರ್ ನಲ್ಲಿ ವಿವಿಧ  ಸ್ನಾತಕೋತ್ತರ ಅಧ್ಯಯನ ವಿಧಗ್ಗಳಲಿ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಹಾಜರಆಗ್ಬೇಕುಅಂತಾ ಪ್ರಕಟಿಸಲಾಗಿದೆ

ಡಿ.26 ಮತ್ತು 27 ರಂದು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸಂದರ್ಶನ

2024-25ನೇ ಶೈಕ್ಷಣಿಕ ಸಾಲಿಗೆ ಬೀದರ ವಿಶ್ವವಿದ್ಯಾಲಯ ಆವರಣದಲ್ಲಿರುವ ಸ್ನಾತಕೋತ್ತರ ಪದವಿಯ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಡಿಸೆಂಬರ್.26 ಮತ್ತು 27 ರಂದು ಸಂದರ್ಶನ ನಡೆಸಲಾಗುತ್ತಿದೆ. ಕಾರಣ ಸದರಿ ದಿನಾಂಕದಂದು ನಿಗದಿಗೊಳಿಸಿದ ಸಮಯಕ್ಕೆ ತಪ್ಪದೇ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ವಿಷಯವಾರು ದಿನಾಂಕ, ಸಮಯದ ವಿವರವಾದ ಮಾಹಿತಿಯನ್ನು ಬೀದರ ವಿಶ್ವವಿದ್ಯಾಲಯದ ವೆಬ್‍ಸೈಟ್

https://bidaruniversity.karnataka.gov.in/

 ವೆಬ್‍ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಷಣಕೆ ಹಾಜರಾಗುವ ಅಭ್ಯರ್ಥಿಗಳ ತಮ್ ಎಲ್ಲಾ ದಾಖಲಾತೆ ಸಾಹಿತ್ ಹಾಜರಾಗಬೇಕು.

Source : www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

7 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago