08/06/2025 10:00 PM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!

Facebook
X
WhatsApp
Telegram

ಕೊಪ್ಪಳ.17.ಫೆ.25:- ಕೊಪ್ಪಳ ದದೇಗಲ್‌ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ. ಎಮ್.ಸಿ. ಹೆಚ್ & ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ 01 aಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ತಾಲೂಕಿನ ದದೇಗಲ್‍ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಎಮ್.ಸಿ.ಹೆಚ್ ಡಿ.ಟಿ.ಡಿ.ಎಮ್ ಮತ್ತು ಎಲೇಕ್ಟ್ರಾನಿಕ್ಸ್ ಆಯಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಶ್ರೇಣಿಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿದ ಆಸಕ್ತ ಅಭ್ಯರ್ಥಿ 24.ಫೆಬ್ರವರಿ.2025  ರೊಳಗೆ ಕೊಪ್ಪಳ ಜಿಟಿಟಿಸಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು,

ಮೊ.ಸಂ: 7507094445 ಇವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ತಿಳಿಸಿದೆ.

ಕೊನೆಯ ದಿನಾಂಕ :24.ಫೆಬ್ರವರಿ.2025

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!