ಕೊಪ್ಪಳ.17.ಫೆ.25:- ಕೊಪ್ಪಳ ದದೇಗಲ್‌ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ. ಎಮ್.ಸಿ. ಹೆಚ್ & ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ 01 aಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ತಾಲೂಕಿನ ದದೇಗಲ್‍ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಎಮ್.ಸಿ.ಹೆಚ್ ಡಿ.ಟಿ.ಡಿ.ಎಮ್ ಮತ್ತು ಎಲೇಕ್ಟ್ರಾನಿಕ್ಸ್ ಆಯಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಶ್ರೇಣಿಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿದ ಆಸಕ್ತ ಅಭ್ಯರ್ಥಿ 24.ಫೆಬ್ರವರಿ.2025 ರೊಳಗೆ ಕೊಪ್ಪಳ ಜಿಟಿಟಿಸಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು,
ಮೊ.ಸಂ: 7507094445 ಇವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ತಿಳಿಸಿದೆ.
ಕೊನೆಯ ದಿನಾಂಕ :24.ಫೆಬ್ರವರಿ.2025
ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…