ಬೆಂಗಳೂರು.15.ಮಾರ್ಚ್.26: ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು (ಯುವಿಸಿಇ) ಅರ್ಜಿ ಅಹ್ವಾನಿಸಿದೆ.
ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಎಂ.ಟೆಕ್ ಎರಡನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ ಶಿಕ್ಷಣ (ಪೆಡಗಾಜಿ) ವಿಷಯ ಕುರಿತು ಬೋಧನೆ ಮಾಡಲು ಅರ್ಹ ಅಭ್ಯರ್ಥಿಗಳು www.uvce.karnataka.gov.in ವೆಬ್‌ಸೈಟ್‌ನಲ್ಲಿರುವ ಅರ್ಜಿ ನಮೂನೆ ಪಡೆದು ಮಾ.23ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಕುಲಸಚಿವರು.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಕೆ.ಆರ್ ವೃತ್ತ, ಬೆಂಗಳೂರು-560 001.






Any questions related to ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ?