Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಉಡುಪಿ.01.ಏಪ್ರಿಲ್.26: ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ನೀಡಲಾಗಿದೆ. ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು ಇಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್/ಬಿ.ಇ (ಮೆಕ್ಯಾನಿಕಲ್ ಇಂಜಿನಿಯರಿಂಗ್, ಇಆಯಂಡ್‌ಇ, ಎ ಆಯಂಡ್ ಸಿ) ಎಂ.ಎಸ್ಸಿ(ಎಲೆಕ್ಟ್ರಾನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಆಸಕ್ತ ಅಭ್ಯರ್ಥಿಗಳು ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ದೂ.ಸಂ: 9880510585, 8618760169 ಇ-ಮೇಲ್: – gttcudupi@gmail.com-ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology