ಅತಿಥಿ ಉಪನ್ಯಾಸಕರ ಆಯ್ಕೆಗೆ ಈಗಾಗಲೇ ಅರ್ಜಿ ಸಲ್ಲಿಸಿ ಅತಿಥಿ ಉಪನ್ಯಾಸಕರಿಂದ ಅರ್ಜಿಯನ್ನುವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು(ಯುವಿಸಿಇ) ಬಿ.ಟೆಕ್ ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಅತಿಥಿ ಉಪನ್ಯಾಸಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಎಐಸಿಟಿಇ/ಯುಜಿಸಿ ನಿಯಮಗಳಿಗೆ ಅನುಸಾರವಾಗಿ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ವಿಷಯಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಯುವಿಸಿಇ ಜಾಲತಾಣಕ್ಕೆ ಭೇಟಿ ನೀಡಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಜಾಲತಾಣದಿಂದ ನಿಗದಿತ ಅರ್ಜಿ http://www.uvce.karnataka.gov.in ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಸಂಬಂಧಿತ ದಾಖಲಾತಿಗಳೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್.ವೃತ್ತ,ಬೆಂಗಳೂರು ಇಲ್ಲಿಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಜುಲೈ 19 ಕೊನೆ ದಿನ.
ವಿವರಗಳಿಗಾಗಿ ವಿಶ್ವವಿದ್ಯಾಲಯದಸಮನ್ವಯಾಧಿಕಾರಿ, ತಾಂತ್ರಿಕೇತರ ವಿಷಯ, ಇವರನ್ನು ಸಂಪರ್ಕಿಸಬಹುದು. ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…