02/08/2025 5:05 PM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಬೆಂಗಳೂರು.22.ಜುಲೈ.25:-  ರಾಜ್ಯದಲ್ಲಿ ಖಾಯಂ ಉಪನ್ಯಾಸಕರ ಕೊರತೆ ಇರುವ ಕಾರಣ ಅತಿಥಿ ಉಪನ್ಯಾಸಕರು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಎಲೆಕ್ಟ್ರಾನಿಕ್ಸ್ ಆಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್‌ ಆಯಂಡ್ ಎಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌  ನಿಂದ ಅರ್ಜಿಯನ್ನು ಡೌನ್‌ಲೋಡ

http://www.uvce.karnataka.gov.in

ಮಾಡಿಕೊಂಡು, ವಿವಿಧ ದಾಖಲೆಗಳೊಂದಿಗೆ ‘ಕುಲಸಚಿವರು, ಯುವಿಸಿ, ಕೆ.ಆರ್‌.ವೃತ್ತ, ಬೆಂಗಳೂರು- 560001
ಈ ವಿಳಾಸಕ್ಕೆ ಸಲ್ಲಿಸಬೇಕು. ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!