ಅತಿಥಿ ಉಪನ್ಯಾಸಕ ಹುದ್ದೆಗಳು Dist Wise Vacancy Details
ಬೆಂಗಳೂರು.03.ಜೂನ್.25:- 2025-26 ನೇಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿಉಪನ್ಯಾಸಕರುಗಳನ್ನು ನೇಮಕಮಾಡಿಕೊಳ್ಳುವ ಬಗ್ಗೆ ಜಿಲ್ಲಾವಾರು ಖಾಲಿಯಿರುವ ಹುದ್ದೆಗಳ ವಿವರನ.
ರಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು , ಬಡ್ತಿ , ವಯೋನಿವೃತ್ತಿ.
ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ . 14,000/- ( ಹದಿನಾಲ್ಕು ಸಾವಿರ ಮಾತ್ರ ) ರಂತೆ ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದ್ದು , ಮಾರ್ಚ್ -2026 ಅಂತ್ಯದವರೆಗೂ ಖಾಲಿಯಾಗುವ ಹುದ್ದೆಗಳಿಗೆ , ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಿದೆ.
ಈಹಿಂದಿನಶೈಕ್ಷಣಿಕಸಾಲಿನಲ್ಲಿಅತಿಥಿಉಪನ್ಯಾಸಕರನ್ನುನೇಮಕಾತಿಮಾಡಿಕೊಳ್ಳುವಾಗಸರ್ಕಾರದನಿಯಮಗಳನ್ನುಹಾಗೂಇಲಾಖೆಯನಿರ್ದೇಶನವನ್ನುಪಾಲಿಸದೇ, ಅಂದರೆ, ಕಾರ್ಯಭಾರವನ್ನುಸರಿದೂಗಿಸದೇಅಥವಾಅವಶ್ಯಕತೆಇಲ್ಲದೇಇರುವಕಾಲೇಜುಗಳಿಗೂಸಹಅತಿಥಿಉಪನ್ಯಾಸಕರನ್ನುನೇಮಕಾತಿಮಾಡಿಗೌರವಧನವನ್ನುವಿತರಿಸಿರುವುದಾಗಿಗುರುತರವಾದಆಪಾದನೆಗಳನ್ನು/ದೂರುಗಳನ್ನುಅನೇಕಜಿಲ್ಲಾಉಪನಿರ್ದೇಶಕರಮೇಲೆಇಲಾಖೆಯಲ್ಲಿಸ್ವೀಕೃತಗೊಂಡಿರುತ್ತದೆ.
ಈಹಿನ್ನೆಲೆಯಲ್ಲಿಸದರಿಅಂಶಗಳನ್ನುಗಮನದಲ್ಲಿಟ್ಟುಕೊಂಡುಸರ್ಕಾರದನಿಯಮಹಾಗೂಇಲಾಖೆಯನಿರ್ದೇಶನಗಳನ್ನುಪಾಲಿಸಲುಆದೇಶಿಸಿದೆ.
ತಪ್ಪಿದಲ್ಲಿ, ಅಂತಹಜಿಲ್ಲಾಉಪನಿರ್ದೇಶಕರು/ಪ್ರಾಂಶುಪಾಲರಮೇಲೆನಿಯಮಾನುಸಾರಸರ್ಕಾರಕ್ಕೆಶಿಸ್ತುಕ್ರಮಜರುಗಿಸಲುಸರ್ಕಾರಕ್ಕೆಶಿಫಾರಸ್ಸುಮಾಡಲಾಗುವುದು.
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…
ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13,…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…