====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೆಂಗಳೂರು.07.ಮಾರ್ಚ.25:- ಇಂದು ಬಹುನಿರೀಕ್ಷಿತ ರಾಜ್ಯ ಬಜೆಟ್ (2025-26) ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ.
ಈ ಮೂಲಕ 16ನೇ ಬಜೆಟ್ ಮಂಡಿಸಿದ ದಾಖಲೆಯನ್ನೂ ಬರೆದಿದ್ದಾರೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ಶೇ.10ರಷ್ಟು ವೃದ್ಧಿಯೊಂದಿಗೆ 4.15 ಲಕ್ಷ ಕೋಟಿ ರೂ.ದಾಟುವ ಸಾಧ್ಯತೆಯಿದೆ.
ಕುವೆಂಪು ಕವಿತೆ ಮೂಲಕ ಇಂದಿನ ರಾಜ್ಯ ಬಜೆಟ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಿದ ಸಿಎಂ ಸಿದ್ದರಾಮಯ್ಯ, ತಿಂಗಳಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
ಇನ್ನೂ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನವನ್ನು ಸಹ ಹೆಚ್ಚಿಸಿರುವ ಸಿಎಂ, ಮಾಸಿಕ 1000 ರೂ. ಕೊಡುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…