ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು, ಡಾ.ಎ.ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷಕ್ಕೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿಷಯವಾರು ಅತಿಥಿ ಶಿಕ್ಷಕರ ಖಾಲಿ ಹುದ್ದೆ ವಿವರ:
ಕನ್ನಡ (16), ໑໐ (17), ໐໖ (3), ಉರ್ದು (5), ಗಣಿತ (15) ವಿಜ್ಞಾನ (12), ಸಮಾಜ ವಿಜ್ಞಾನ (16),ದೈಹಿಕ ಶಿಕ್ಷಣ (2)
ಸೇರಿ ಒಟ್ಟು 86 ಹುದ್ದೆಗಳು.
ವಿಯಷವಾರು ಅತಿಥಿ ಉಪನ್ಯಾಸಕರ ಖಾಲಿ ಹುದ್ದೆ ವಿವರ:
ಕನ್ನಡ (3), ಇಂಗ್ಲಿಷ್ (3), ಉರ್ದು (2), ໖ (3). ຫຼືຮ (4). ರಸಾಯನ ಶಾಸ್ತ್ರ (3), ಜೀವಶಾಸ್ತ್ರ, (3), ಇತಿಹಾಸಶಾಸ್ತ್ರ (1), ಅರ್ಥಶಾಸ್ತ್ರ (1), ವ್ಯಾವಹರಶಾಸ್ತ್ರ (1), ಲೆಕ್ಕಶಾಸ್ತ್ರ (1)
ಒಟ್ಟು ಹುದ್ದೆಗಳು 25.
ಆಸಕ್ತರು ಅರ್ಜಿಯನ್ನು https://dom.karnataka. gov.in ಅಥವಾ ಬೀದರ್ ಜಿಲ್ಲಾ ಕಚೇರಿ/ತಾಲ್ಲೂಕು ಮಾಹಿತಿ ಕೇಂದ್ರಗಳಿಂದ ಪಡೆದು ಎಲ್ಲ ದೃಡೀಕೃತ ದಾಖಲೆಗಳೊಂದಿಗೆ ಮೇ 19ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…