ಅತಿಥಿ ಶಿಕ್ಷಕರು, ಉಪನ್ಯಾಸಕರು ( 59 ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.10.ಮೇ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಒಟ್ಟು  59  ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

1.ಕನ್ನಡ ಉಪನ್ಯಾಸಕರ ಹುದ್ದೆ-3,

2.ಕನ್ನಡ ಅತಿಥಿ ಶಿಕ್ಷಕರ ಹುದ್ದೆ-7,

3.ಇಂಗ್ಲೀಷ್ ಉಪನ್ಯಾಸಕರ ಹುದ್ದೆ-4

4.ಇಂಗ್ಲೀಷ್ ಶಿಕ್ಷಕರ ಹುದ್ದೆ-3,

5.ಉರ್ದು ಉಪನ್ಯಾಸಕರ ಹುದ್ದೆ-3,

6.ಗಣಿತ ಶಿಕ್ಷಕರ ಹುದ್ದೆ-8,

7.ಗಣಿತ ಉಪನ್ಯಾಸಕರ ಹುದ್ದೆ-4,

8.ಸಾಮಾನ್ಯ ವಿಜ್ಞಾನ ಶಿಕ್ಷಕರು-3,

9.ಭೌತಶಾಸ್ತ್ರ ಉಪನ್ಯಾಸಕರ ಹುದ್ದೆ-3,

10.ಸಮಾಜ ವಿಜ್ಞಾನ ಶಿಕ್ಷಕರು-6,

11.ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆ-3,

12.ಉರ್ದು ಶಿಕ್ಷಕರು-2,

13.ಜೀವಶಾಸ್ತ್ರ ಉಪನ್ಯಾಸಕರ ಹುದ್ದೆ-4,

14.ಹಿಂದಿ ಶಿಕ್ಷಕರ ಹುದ್ದೆ-4,

15.ದೈಹಿಕ ಶಿಕ್ಷಕರು-2 ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಮೇ.19 ರೊಳಗಾಗಿ

ವೆಬ್ ಸೈಟ್ https://dom.karnataka.gov.in ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲಾ ಕಚೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

3 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

4 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

4 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

10 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

10 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

11 hours ago