ಬೆಂಗಳೂರು.30.ಜನವರಿ.25:- ರಾಜ್ಯದಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯ ಸರ್ಕಾರದಿಂದ ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರ ಪ್ರಸ್ತುತ ಗೌರವಧನ ರೂ.10,500ರ ಜೊತೆಗೆ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ರೂ.16,650ಕ್ಕೆ ಗೌರವಧನ ಏರಿಕೆ ಮಾಡಲಾಗಿದೆ.
ಇನ್ನೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಪಾವತಿಸುತ್ತಿರುವ ಗೌರವಧನ ರೂ.12,000, ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ಗೌರವಧನವನ್ನು ರೂ.18,150ಕ್ಕೆ ಹೆಚ್ಚಳ ಮಾಡಲಾಗಿದೆ.
ರಾಜ್ಯದ ವಿವಿಧ ಪ್ರತ್ಮೀಟ್
Kannada news now
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…