ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು ಮತ್ತು ಮೌಲನಾ ಆಜಾದ್ ಮಾದರಿ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಜೂ.01 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಅಲ್ಲಿಪುರದ ಹೊಸಪೇಟೆ ರಸ್ತೆಯ ಬಿಐಟಿಎಂ ಕಾಲೇಜು ಹತ್ತಿರದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿಪಡಿಸಲಾಗಿದೆ.
ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಪರೀಕ್ಷೆಯ ಪ್ರವೇಶ ಪತ್ರ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ
ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125/224) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…