ಬೆಂಗಳೂರು.14.ಸೆಪ್ಟೆಂಬರ್.26: ರಾಜ್ಯದಲ್ಲಿ ಸರ್ಕಾರಿ ಅನೇಕ ವಿಭಾಗಗಳಲ್ಲಿ ತಾತ್ಕಾಲಿಕ ನೌಕರರ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರ ಶುಭ ಸುದ್ಧಿ.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಶಾಲಾ ಶಿಕ್ಷಣ ಇಲಾಖೆ ಅನುದಾನ ಬಿಡುಗಡೆ ಮಾಡಿದೆ.ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಜೂನ್ನಿಂದ ಅಕ್ಟೋಬರ್ವರೆಗೆ (5 ತಿಂಗಳು) ಒಟ್ಟು 220.44 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.





Any questions related to ಅತಿಥಿ ಶಿಕ್ಷಕರ ಗೌರವ ಸಂಭಾವನೆ 220 ಕೋಟಿ ರೂ. ಬಿಡುಗಡೆ?