ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಡಾ.ಎಂ.ಸಿ.ಸುಧಾಕರ್

ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕಕ್ಕೆ ಕ್ರಮ ವಹಿಸಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡು ವಿದ್ಯಾರ್ಥಿಗಳ ಪಾಠ-ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೆ.ಗೋಪಾಲಯ್ಯ ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವರ ಪರವಾಗಿ ಉತ್ತರ ನೀಡಿದ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, 34,027 ಅತಿಥಿ ಶಿಕ್ಷಕರನ್ನು ಮೊದಲ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ ಎಂದರು.

prajaprabhat

Recent Posts

2025-26ನೇ ಸಾಲಿನಲ್ಲಿ 34,027 ಶಿಕ್ಷಕರ ನೇಮಕ: ಉನ್ನತ ಶಿಕ್ಷಣ ಸಚಿವ ಸುಧಾಕರ

ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…

2 hours ago

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

14 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

16 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

23 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

1 day ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

1 day ago