2025-26ನೇ ಶೈಕ್ಷಣಿಕ ಸಾಲಿಗೆಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಕೆಳಕಂಡ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದೃಢಿಕೃತ ಶೈಕ್ಷಣಿಕ ದಾಖಲಾತಿಗಳೊಂದಿಗೆ ಆ.28 ರೊಳಗೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾಸನ ಇಲ್ಲಿಗೆ ಸಲ್ಲಿಸುವುದು.
ಶಾಲೆಗಳ ವಿವರ:
ಮೌಲಾನಾ ಆಜಾದ್ ಮಾದರಿ ಶಾಲೆ, ಕೊಣನೂರು, ತಾ||ಅರಕಲಗೂಡು.
ಖಾಲಿಯಿರುವ ವಿಷಯಗಳು:
ಇಂಗ್ಲೀಷ್ ಬಿ.ಎ ಬಿ.ಎಡ್, ಮೌಲಾನಾ ಆಜಾದ್ ಮಾದರಿ ಶಾಲೆ, ಸಕಲೇಶಪುರ ಗಣಿತ (ಆಂಗ್ಲ ಮಾಧ್ಯಮ) ಬಿ.ಎಸ್ಸಿ. ಬಿ.ಎಡ್. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂರ್ಪಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ…
ರಿಲಾಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2025-26 ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವು ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ,…
ಮುಂಬೈ.22.ಆಗಸ್ಟ್.25:- ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊವನ್ನು ನಿರ್ವಹಿಸುವ ಪ್ರಸಾರಕಕ್ಕೆ 45,791 ಅನುಮೋದಿತ ಸಿಬ್ಬಂದಿ ಬಲ ಇದೆ. ಭಾರತಿಯು ದೀರ್ಘಕಾಲದ…
ಬೆಂಗಳೂರು.22.ಆಗಸ್ಟ್.25:- ಪ್ರಸಕ್ತ 2025-26 ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC ಯುಪಿಎಸ್‍ಸಿ/ KPSC ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು…
ದಕ್ಷಿಣ ಕನ್ನಡ.22.ಆಗಸ್ಟ್ .25:- ಉಜಿರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ಟಣವಾಗಿದೆ. ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ…
ಬೀದರ.21.ಅಗಸ್ಟ್.25:- 2025-26ನೇ ಸಾಲಿನ ತಾಲೂಕಾ ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟವನ್ನು ಬೀದರ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಆಗಸ್ಟ್.28 ರಿಂದ…