ಅತಿಥಿ ಶಿಕ್ಷಕರ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ಚಿತ್ರದುರ್ಗ ಫೆ. 28 : ರಾಜ್ಯ ಸರ್ಕಾರ ಅಧಿಂದಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇರೆಗೆ ಅತಿಥಿ ಶಿಕ್ಷಕರು ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾ.08 ರಂದು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ.

ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಖಾಲಿಯಿರುವ ವಿಷಯಗಳು

ಇಂಗ್ಲೀಷ್,

ಕನ್ನಡ,

ಹಿಂದಿ,

ಗಣಿತ,

ವಿಜ್ಞಾನ,

ಸಮಾಜ ವಿಜ್ಞಾನ,

ಸಂಗೀತ,

ಕ್ರೀಡಾ ತರಬೇತುದಾರ (ಹೆಣ್ಣು),

ಕಲೆ.

ಸ್ನಾತಕೋತ್ತರ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಖಾಲಿಯಿರುವ ವಿಷಯಗಳು

ಇಂಗ್ಲೀಷ್,

ಭೌತಶಾಸ್ತ್ರ,

ಕನ್ನಡ,

ಗಣಿತ,

ರಸಾಯನ ಶಾಸ್ತ್ರ,

ಜೀವಶಾಸ್ತ್ರ,

ಅರ್ಥಶಾಸ್ತ್ರ,

ಕಂಪ್ಯೂಟರ್

ವಿಜ್ಞಾನ ವಿಷಯಗಳ ಶಿಕ್ಷಕರು.

ವಸತಿ ನಿಲಯ ಮೇಲ್ವಿಚಾರಕರು (ಮಹಿಳೆ)

ಕೌನ್ಸಿಲರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ.ಪ್ರತಿ ವಿಷಯಕ್ಕೆ ಒಂದು ಹುದ್ದೆ ಮಾತ್ರ ಲಭ್ಯವಿರುತ್ತದೆ.


ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಮೂಲ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಮತ್ತು ಪ್ರಮಾಣ ಪತ್ರಗಳ ಒಂದು ಸೆಟ್ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಮತ್ತು ಒಂದು ಪಾಸ್‍ಪೋರ್ಟ್ ಭಾವಚಿತ್ರವನ್ನು ಮಾ. 06 ರಂದು ಅಥವಾ ಮೊದಲು ಸಲ್ಲಿಸಬೇಕು. ಅತಿಥಿ ಶಿಕ್ಷಕರಿಗೆ ಉಪನ್ಯಾಸ, ಅವಧಿ ಆಧಾರದಲ್ಲಿ ಪಾವತಿಸಲಾಗುವುದು. ಬೆಳಿಗ್ಗೆ 09 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೊಂದಣಿ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗೆ 9744109555 ಅಥವಾ 7892898796 ಕ್ಕೆ ಸಂಪರ್ಕಿಸಬಹುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago