ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ. ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಅಂದು ಸಮಷ್ಯ ಎದುರಿಸುತ್ತಿರುವ ತಾಲೂಕಾ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರ ಮೇಲೆ ಆರೋಪ.
ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ ಮೆರಿಟ್ ಆಧಾರದ ಮೇಲೆ ಮಾಡದೇ ಶಾಸಕರ ಮಾತಿನಂತೆ ಬಿಇಒಗಳು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿ ಮಾಡುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಇದು ನುಂಗಲಾರದ ತುತ್ತಾಗಿದ್ದು , ಸಂಕಟಕ್ಕೆ ಸಿಲುಕಿದ್ದಾರೆ. ಶಾಲಾಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಕಿರಿಕಿರಿ, ಊರಿನ ಗಣ್ಯರು, ಹಲವು ಪಕ್ಷಗಳ ಕಾರ್ಯಕರ್ತರು ಹಸ್ತಕ್ಷೇಪ ಮಾಡುತ್ತಿದ್ದು, ಮೆರಿಟ್ ಶಿಕ್ಷಕರ ನೇಮಕಾತಿ ಮಾಡದೇ ಶಾಸಕರ ಹಿಂಬಾಲಕರ ಸಂಬಂಽಗಳು ಹಾಗೂ ಇತರರನ್ನು ನೇಮಕಾತಿ ಮಾಡಲಾಗಿದೆ.
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಶಾಸಕರು ಹಸ್ತಕ್ಷೇಪ ಮಾಡದಂತೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯ ಜವಾಬ್ದಾರಿಯನ್ನು ಬಿಇಒ ಹಾಗೂ ಮುಖ್ಯ ಶಿಕ್ಷಕರಿಗೆ ವಹಿಸಬೇಕಾಗಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…