ಬೆಂಗಳೂರು.12.ಮೇ.25:- 2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾಕರ ನಿರ್ದೇಶನಾಲಯದ ಶಾಲೆಗಳಿಗೆ ಅತಿಥಿ ಶಿಕ್ಷಕರ ವಿವಿಧ ವಿಶಾಲಗಳ ಹೂದೆಗಳಿಗೆ CET ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ.
ಅತಿಥಿ ಶಿಕ್ಷಕರನ್ನು ಜಿಲ್ಲಾ ಹಂತದಲ್ಲಿಯೇ ನಿಯಮಾನುಸಾರ ಆಯ್ಕೆ ಮಾಡಲಾಗುತ್ತಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಮೆರಿಟ್ ಪದ್ಧತಿ ಅನುಸಾರ ನೇಮಕ ಮಾಡಲಾಗುತ್ತದೆ.
ಪರೀಕ್ಷೆ ಎರಡು ಗಂಟೆ ಇರಲಿದೆ. ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ. 50ರ ಸರಾಸರಿ ಅಂಕಗಳು, ಪದವಿಯಲ್ಲಿ ಪಡೆದ ಶೇ. 30 ಅಂಕಗಳು ಮತ್ತು ಬಿಇಡಿಯಲ್ಲಿ ಪಡೆದಿರುವ ಶೇ. 20 ಅಂಕಗಳನ್ನು ಪರಿಗಣಿಸಲಾಗುತ್ತದೆ.
ಅರ್ಜಿಯು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in ನಲ್ಲಿ ಲಭ್ಯವಿದೆ. ಜತೆಗೆ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿಯೂ ಅರ್ಜಿ ನಮೂನೆಗಳನ್ನು ಪಡೆಯಬಹುದು.
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…