ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ
ಸೆವೆಸಲಿಸಿತಿರುವ ಶಿಕ್ಷಕ ಮತ್ತು ಉಪನ್ಯಸ್ಕರಿಗೆ ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು
ಬೆಗಾಗಿರುವ ಬೋಧಕರ ವಿಷಯ:
1) ಭೌತಶಾಸ್ತ್ರ ಉಪನ್ಯಾಸಕರು(01 ಹುದ್ದೆ)
2) ಗಣಿತ ಉಪನ್ಯಾಸಕರು(01 ಹುದ್ದೆ)
3) ವಿಜ್ಞಾನ ಶಿಕ್ಷಕರು(01 ಹುದ್ದೆ)
ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ :
ಎಂಎಸ್ಸಿ/ಬಿ/ಇಡಿ ಮತ್ತು ವಿಜ್ಞಾನ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ, ಬಿ.ಇಡಿ(ಸಿಬಿಜೆಡ್) ವಿದ್ಯಾರ್ಹತೆ ಹೊಂದಿರಬೇಕು. ವೇತನ ಶ್ರೇಣಿ ರೂ.18,150. ಅರ್ಜಿ ಸಲ್ಲಿಸಲು ಮೇ, 17 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ: 08272-225528, 9686138688 ಹಾಗೂ ಪ್ರಾಂಶುಪಾಲರು, ಡಾ||ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಖ್ಯಾತೆ ಗ್ರಾಮ, ಕೊಡ್ಲಿಪೇಟೆ,
ಸೋಮವಾರಪೇಟೆ ತಾಲ್ಲೂಕು ಹೆಚ್ಚಿನ ಮಾಹಿತಿಗಾಗಿ ದೂ.ಸಂ.7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…