ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.!


ಬೀದರ.10.ಫೆಬ್ರುವರಿ.25: -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ ಕಚೇರಿಯಲ್ಲಿ ಅವಧಿ ಮೀರಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಹಾಗು ಇತರೆ ದಾಖಲೆಗಳ ವಿಲೇವಾರಿಗಾಗಿ ಅವುಗಳನ್ನು ಈ ಕಚೇರಿಯಲ್ಲಿ ಚೂರು ಚೂರು ಗೊಳಿಸಲಾಗಿರುತ್ತದೆ.

ಈ ದಾಖಲೆಗಳನ್ನು ವಿಲೇವಾರಿ ಮಾಡುವ ಸಂಬಂಧ ಆಸಕ್ತಿಯುಳ್ಳ ಅಧಿಕೃತ ಬಿಡ್ಡುದಾರರ/ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆದ್ದರಿಂದ ಆಸಕ್ತಿಯುಳ್ಳ ಬಿಡ್ಡುದಾರರು/ಸೇವಾದಾರರು ದರಪಟ್ಟಿಯನ್ನು ದಿನಾಂಕ: 25-02-2025 ರ ಸಂಜೆ 5 ಗಂಟೆಯೊಗಾಗಿ ಸೀಲ್ ಮಾಡಿದ ಲಕೋಟೆಯಲ್ಲಿರಿಸಿ ಈ ಕಚೇರಿಗೆ ಸಲ್ಲಿಸತಕ್ಕದ್ದು, ನಿಗದಿತ ದಿನಾಂಕದ ನಂತರ ಸಲ್ಲಿಸುವ ದರಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.

ಈ ಕಚೇರಿಗೆ ಸಲ್ಲಿಸಲಾದ ದರಪಟ್ಟಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಪ್ರತಿ ಕೆಜಿಗೆ ಗರಿಷ್ಠ ದರವನ್ನು ನಮೂದಿಸಿರುವ ಬಿಡ್ಡುದಾರರ/ಸೇವಾದಾರರಿಗೆ ಈ ಕಡತಗಳ ವಿಲೇವಾರಿಗಾಗಿ ಆದೇಶವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

3 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

4 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

4 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

4 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

4 hours ago