ಬೀದರ.29.ಜನವರಿ.25:-ಭಾಲ್ಕಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಾದ ಗರ್ಭಿಣಿ ಬಾಣಂತಿಯರಿಗೆ ಸೈಬರ್ ವಂಚಕರು ದೂರವಾಣಿ ಕರೆ ಮಾಡಿ ಸೈಬರ್ ವಂಚಕರು ನಾವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕರೆ ಮಾಡುತ್ತಿರುತ್ತೇವೆ ತಾವು ತಮ್ಮ ಫೋನ ಪೇ ಅಥವಾ ಗೂಗಲ ಪೇ ಸಂಖ್ಯೆಯನ್ನು ನೀಡಿದರೆ ತಮಗೆ ತಮ್ಮ ಖಾತೆಯಲ್ಲಿ 12000 ರೂಪಾಯಿಗಳನ್ನು ನಮ್ಮ ಇಲಾಖೆಯಿಂದ ಪಾವತಿ ಮಾಡುತ್ತೇವೆ ಎಂದು ಮೊಬೈಲ್ ಸಂಖ್ಯೆ: 6383847603, 9241381922, 8252398990 ರಿಂದ ಕರೆ ಮಾಡಿ ಹೇಳುತ್ತಿರುತ್ತಾರೆ. ಫೋನ ಪೇ ನಂಬರ ನೀಡಿದರೆ ಫಲಾನುಭವಿಗಳ ಖಾತೆಯಿಂದ ದುಡ್ಡನ್ನು ಸೆಳೆಯುತ್ತಿರುತ್ತಾರೆ.
ಪ್ರಯುಕ್ತ ಅನಾಮಿಕ ಕರೆಗಳು ಬಂದರೆ ತಮ್ಮ ಮಾಹಿತಿಯನ್ನು ನೀಡಬಾರದು, ಒಂದು ವೇಳೆ ಕರೆ ಬಂದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಪರ್ಕಿಸುವಂತೆ ಭಾಲ್ಕಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.07.ಆಗಸ್ಟ್.25:- ರಾಜ್ಯ ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕೆ ವಿವಿಧ ಯೋಜನೆಗಳಿಗೆ ಅರ್ಹರು ಅಭ್ಯರ್ಥಿಗಳಿಂದ…
ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…