ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ

ಬೀದರ.30. ಮೇ.25:- ಹಕ್ ಕಾಲೋನಿ ಬೀದರದಲ್ಲಿ ರಸ್ತೆಯ ಮೇಲೆ ದಿನಾಂಕ: 23-04-2025 ರಂದು ಭಿಕ್ಷÄಕನಂತೆ ಕಾಣುವ ಅಂದಾಜು 60-65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೋಗದಿಂದ ಬಳಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿರುತ್ತದೆ.


ಬೀದರನ ಮಲಗೊಂಡ ಕಾಲೋನಿ ನಿವಾಸಿಯಾದ ರಾಜಾ ಮಿಲಿಂದ ಬಾಬುರಾವ ಅವರ ಲಿಖಿತ ದೂರಿನ ಮೇರೆಗೆ ಯುಡಿಆರ್ ಸಂಖ್ಯೆ: 06/2025 ಕಲಂ.194 ಬಿಎನ್‌ಎಸ್‌ಎಸ್ ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿಯು ಅಂದಾಜು 5 ಅಡಿ 6 ಇಂಚ್ ಎತ್ತರ ಇದ್ದು, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಇದ್ದು, ಮೈಮೇಲೆ ಯಾವುದೇ ಬಟ್ಟೆ ಇರುವುದಿಲ್ಲ. ಬಿಳಿ ಹಾಗೂ ಕಪ್ಪು ಕೂದಲು ಹಾಗೂ ಬಿಳಿ ದಾಡಿ ಇದ್ದು, ಕೋರಳಲ್ಲಿ ಕಪ್ಪು ದಾರ ಧರಿಸಿದ್ದು ಇರುತ್ತದೆ.


ಈ ಅಪರಿಚಿತ ಮೃತ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ತಿಳಿದು ಬಂದಲ್ಲಿ ಗಾಂಧಿಗoಜ ಪೊಲೀಸ್ ಠಾಣೆ ಬೀದರ ದೂರವಾಣಿ ಸಂಖ್ಯೆ: 08482-226233, 9480803448, ಬೀದರ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ: 08482-226705, 9480803420, ಬೀದರ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704/112 ಗೆ ಸಂಪರ್ಕಿಸಲು ಬೀದರ ಗಾಂಧಿ ಗಂಜ್ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

13 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

13 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

13 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

13 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago