ಅಪರಿಚಿತ ವ್ಯಕ್ತಿ ಮೃತ:ವಾರಸುದಾರರ ಪತ್ತೆಗಾಗಿ ಮನವಿ

ಬೀದರ.04.ಜೂನ್.25:- ಬೀದರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಫಾರೂಕ (ವ:37) ಇತನು ದಿನಾಂಕ: 02-06-2025 ರಂದು ಚಿಕಿತ್ಸೆ ಕಾಲಕ್ಕೆ ಮೃತಪಟ್ಟಿದ್ದು, ಈವರೆಗೆ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ ಎಂದು ಬೀದರ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳ ಲಿಖಿತ ದೂರಿನನ್ವಯ ಯುಡಿಆರ್ ನಂ. 13/2025 ಕಲಂ 194 ಬಿಎನ್‌ಎಸ್‌ಎಸ್ ನೇದ್ದರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಅಪರಿಚಿತ ವ್ಯಕ್ತಿ 5 ಫೀಟ್ 5 ಇಂಚ್ ಎತ್ತರ ಇದ್ದು, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಇದ್ದು, ಮೈಮೇಲೆ ಒಂದು ತಿಳಿ ಗುಲಾಬಿ ಬಣ್ಣದ ಉದ್ದು ತೋಳಿನ ಅಂಗಿ ಮತ್ತು ಒಂದು ಕಪ್ಪು ಬಣ್ಣದ ಪ್ಯಾಂಟ ಧರಿಸಿರುತ್ತಾನೆ.


ಈ ಚಹರೆಯುಳ್ಳ ಅಪರಿಚಿತ ವ್ಯಕ್ತಿಯ ವಾರಸುದಾರರು ಯಾರಾದರೂ ಪತ್ತೆಯಾದ್ದಲ್ಲಿ ಬೀದರ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೇಕ್ಟರ್ ಅವರ ಮೊಬೈಲ್ ಸಂಖ್ಯೆ: 9480803446, ಬೀದರ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704 ಗೆ ಸಂಪರ್ಕಿಸುವAತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

prajaprabhat

Recent Posts

ರಾಯಚೂರ ಜಿಲ್ಲೆಯಲ್ಲಿ ಯೂರಿಯಾ’ ಡಿಎಪಿ ರಸಗೊಬ್ಬರ ಲಭ್ಯ

ರಾಯಚೂರು.05.ಆಗಸ್ಟ್.25: ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ…

4 minutes ago

ವಿಶ್ವ ವಿಕಲಚೇತನರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ<br>

ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ…

16 minutes ago

ಯರಮರಸ್ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಕೌನ್ಸೆಲಿಂಗ್.

ರಾಯಚೂರು.05.ಆಗಸ್ಟ.25: ಇಲ್ಲಿನ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯು ಆಗಸ್ಟ್ 11ರಿಂದ…

21 minutes ago

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

9 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

9 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

10 hours ago