ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ ವಯಸ್ಸಿನ ಒಬ್ಬ ಅಪರಿಚಿತ ಗಂಡು ವ್ಯಕ್ತಿಯ ಮೃತ ದೇಹವು ಕಂಡುಬಂದಿದ್ದು, ಇಲ್ಲಿವರೆಗೆ ಮೃತ ವ್ಯಕ್ತಿಯ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲವೆಂದು ಜನವಾಡಾ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಮತಾಬಾದ ಗ್ರಾಮದ ಉತ್ತಮ ಅವರ ದೂರಿನ ಮೇರೆಗೆ ಯು.ಡಿ.ಆರ್.ಸಂಖ್ಯೆ: 11/2025 ಕಲಂ. 194 ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.
ಮೃತ ವ್ಯಕ್ತಿಯು 5 ಅಡಿ 2 ಇಂಚ್ ಎತ್ತರ ಇದ್ದು, ಬೋಳು ತಲೆ, ಮೈಮೇಲೆ ಒಂದು ಬಿಳಿ ಬಣ್ಣದ ಶರ್ಟ, ಒಂದು ಕಪ್ಪು ಬಣ್ಣದ ಪ್ಯಾಂಟ, ಒಂದು ಬಿಳಿ ಬನಿಯನ್, ಒಂದು ಚಾಕ್ಲೇಟ ಬಣ್ಣದ ಅಂಡರವಿಯರ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸುದಾರರ ಯಾರಾದರೂ ಇದ್ದಲ್ಲಿ ಜನವಾಡಾ ಪೊಲೀಸ್ ಠಾಣೆ ಮೊಬೈಲ್ ಸಂಖ್ಯೆ: 9480803450, ಸಿಪಿಐ ಬೀದರ ಗ್ರಾಮೀಣ ವೃತ್ತ ಮೊಬೈಲ್ ಸಂಖ್ಯೆ: 9480803439, ಡಿಎಸ್‍ಪಿ, ಬೀದರ ಮೊಬೈಲ್ ಸಂಖ್ಯೆ: 9480803420 ಹಾಗೂ ಕಂಟ್ರೋಲ್ ರೂ. ನಂಬರ ದೂರವಾಣಿ ಸಂಖ್ಯೆ: 08482-226700 ಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…