ಅಮಿತ್ ಶಾ ರವರನ್ನು ಕೇಂದ್ರ ಸಚಿವ ಸಂಪುಟದದಿಂದ ವಜಾ ಮಾಡಲು ಆಗ್ರಹಿಸಿ ಬೀದರ ಬಿ. ಎಸ್. ಪಿ ಜಿಲ್ಲಾ ಘಟಕದ ವತಿಯಿಂದ ಬ್ರಹತ್ ಪ್ರತಿಭಟನೆ ಮಾಡಲಾಯಿತ್ತು.
ಸಂಸತ್ ಅಧಿವೇಶನದಲ್ಲಿ ಭಾರತೀಯ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ ಕೇಂದ್ರ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತು ಎಂದು ಮಾತನಾಡಿದ್ದಾರೆ.
ಇಂದು ಪರಮ ಪೂಜ್ಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ತಕ್ಷಣ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ, ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟçಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಪೀಲ ಗೋಡಬೊಲೆ, ರಾಜ್ಯ ಕಾರ್ಯದರ್ಶಿಗಳಾದ ಅಶೋಕ ಮಂಠಾಳಕರ್,ಜ್ಞಾನೇಶ್ವರ ಸಿಂಗಾರೆ, ಶಕ್ತಿಕಾಂತ ಬಾವಿದೊಡ್ಡಿ, ರಾಹುಲ ಖಂದಾರೆ, ದತ್ತಾತ್ರಿ ಗಾಯಕವಾಡ, ಮಹೇಶ ಭೋಲಾ, ಪ್ರದೀಪ ಫುಲೆ, ಸತೀಶ ದೊಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Source: www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…