Home » ಲೈವ್ ನ್ಯೂಸ್ » ಅರಣ್ಯ ಇಲಾಖೆ, ಅರಣ್ಯ ಪಾಲಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ.!

ಅರಣ್ಯ ಇಲಾಖೆ, ಅರಣ್ಯ ಪಾಲಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ.!

Facebook
X
WhatsApp
Telegram

ಬೆಂಗಳೂರು .09.ಅಕ್ಟೋಬರ.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿದೆ ಇಲಾಖೆಯಲ್ಲಿ 540 ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅರಣ್ಯ ರಕ್ಷಕ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಯ ಅಂಗವಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಅರಣ್ಯ ಇಲಾಖೆಯ ಎಲ್ಲಾ 13 ವೃತ್ತಗಳಲ್ಲಿ ದಿನಾಂಕ:20.07.2025ರಂದು ನಡೆಸಲಾಗಿರುವ ಲಿಖಿತ ಪರೀಕ್ಷೆಯ ನಂತರ ಕರ್ನಾಟಕ ಅರಣ್ಯ ಇಲಾಖೆ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2019ರ ಷೆಡ್ಯೂಲ್-1ರ ಕ್ರ.ಸಂ.14ರ ಕಂಡಿಕೆ (6) r/w (7)ರನ್ವಯ ವೃತ್ತವಾರು (ಕರಡು) 1:1 ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಅನುಬಂಧ-1 ರಿಂದ 13ರಲ್ಲಿ ಈ ಪ್ರಕಟಣೆಯೊಂದಿಗೆ ಅಭ್ಯರ್ಥಿಗಳ ಮಾಹಿತಿಗಾಗಿ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣ ಕೆ ಭೇಟಿ ನೀಡಿ http://www.aranya.gov.inನಲ್ಲಿ ನಲ್ಲಿ ಈ ಮೂಲಕ ಪ್ರಕಟಿಸಲಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology