ಹೊಸ ದೆಹಲಿ: 11.ಜನವರಿ.25:- ದೆಹಲಿ, ಆಮ್ ಆದ್ಮಿ ಪಕ್ಷದ. ಸರ್ಕಾರ ಮದ್ಯ ನೀತಿ ಅಕ್ರಮದಿಂದಾಗಿ ದೆಹಲಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ ₹ 2,026 ಕೋಟಿ ಆದಾಯ ನಷ್ಟವಾಗಿದೆ ಎಂದು ಸಿಎಜಿ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.
ಕೇಜ್ರಿವಾಲ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ.
ಮುಖ್ಯವಾಗಿ ಆಪ್ ನಾಯಕರು ಕಿಕ್‌ಬ್ಯಾಕ್ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ.
ಮದ್ಯ ನೀತಿಯನ್ನು ವಿಧಾನಸಭೆಯಲ್ಲಿ ಮಂಡನೆಯಾಗದೆಯೇ ಜಾರಿಗೆ ತರಲಾಗಿದೆ. ನೀತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್ ಅಥವಾ ರಾಜ್ಯಪಾಲರ ಅನುಮೋದನೆಯಿಲ್ಲದೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಘಟಕಗಳಿಗೆ ಬಿಡ್ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಮಧ್ಯ ನೀತಿ ವಿಧಾನಸಭೆಯಲ್ಲಿ ಅಥವಾ ರಾಜ್ಯಪಾಲರ ಅನುಮೋದನೆ ನಂತರ ಕಾರ್ಯರೂಪಕ್ಕೆ ತಂದಿದ್ರು. ಆ ಕಾರಣಕ್ಕೆ ಮುಖೇಮಂತ್ರಿ ಅರವಿಂದ್ ಕೇಜ್ರಿವಾಲ್ ಬದಲಾವಣೆ ಮಾಡಲಾಗಿದ್ದು…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…